Nigama Mandali | ನಿಗಮ ಮಂಡಳಿ ಅಧ್ಯಕ್ಷರ ನೇಮಕ , ಶಿವಮೊಗ್ಗದ ಇಬ್ಬರು ಶಾಸಕರಿಗೆ ಸಿಕ್ಕಿದ್ದೇನು?
SHIVAMOGGA | Jan 26, 2024 | ಅಪಸ್ವರಗಳು ಕೇಳಿಬರುತ್ತಿದ್ದ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೆಸರುಗಳನ್ನ ಆಯ್ಕೆ ಮಾಡಿ ಪಟ್ಟಿ ರಿಲೀಸ್ ಮಾಡಿದೆ. ಈ ಮೂಲಕ ಪಕ್ಷದೊಳಗೆ ನಡೆಯುತ್ತಿದ್ದ ಅಪಸ್ವರದ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದೆ. ಇನ್ನೂ ಪಟ್ಟಿ ವಿಚಾರಕ್ಕೆ ಬರುವುದಾದರೆ, ಒಟ್ಟಾರೆ 32 ಜನರ ಪಟ್ಟಿ ರಿಲೀಸ್ ಆಗಿದೆ. ಈ ಪೈಕಿ ಶಿವಮೊಗ್ಗದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಗೆ ನಿರೀಕ್ಷೆಯಂತೆಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ … Read more