24 ಗಂಟೆಯಲ್ಲಿ ಕಿಡ್ನ್ಯಾಪ್ ಕೇಸ್ ಕ್ಲೋಸ್/ ಭದ್ರಾವತಿಯಲ್ಲಿ ಅಪಹರಣ/ ಸಾಗರದಲ್ಲಿ ಆರೋಪಿಗಳು/ ಇಂಟರ್ಸ್ಟಿಂಗ್ ಸ್ಟೋರಿ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಪೊಲೀಸರು ಅಪ್ತಾಪ್ತ ಬಾಲಕನ ಕಿಡ್ನ್ಯಾಪ್ ಪ್ರಕರಣವೊಂದನ್ನ ಕೇವಲ 24 ಗಂಟೆಯಲ್ಲಿ ಭೇದಿಸಿದ್ದಾರೆ. ಇದು ಶಿವಮೊಗ್ಗ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾಕ್ಷಿಯಾಗಿದೆ. ಭದ್ರಾವತಿಯಲ್ಲಿ ಕಳೆದ 22 ನೇ ತಾರೀನಿನಂದು ಬಾಲಕನ ಕಿಡ್ನ್ಯಾಪ್ ವೊಂದು ನಡೆದಿತ್ತು. ಸಾರ್ವಜನಿಕರ ಗಮನಕ್ಕೆ ಸಾರ್ವಜನಿಕರ ಅನುಕೂಲಕ್ಕಾಗಿ/ ಈ ಎರಡು ದಿನ ಮೈಸೂರು-ತಾಳಗಪ್ಪ ಟ್ರೈನ್ನಲ್ಲಿ ಈ ವ್ಯವಸ್ಥೆಯಿದೆ/ ವಿವರ ಇಲ್ಲಿದೆ ಅಂದಿನ ರಾತ್ರಿ ಇಟಿಯೋಸ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಭದ್ರಾತಿ ನಗರದ (bhadravati) ಅಂಡರ್ಬ್ರಿಡ್ಜ್ ಬಳಿ ಕೃತ್ಯವನ್ನ ಎಸೆಗಿದ್ದರು, ಅಲ್ಲಿ ಎಳನೀರು … Read more