ಹೊಳೆಹೊನ್ನೂರು ರಸ್ತೆಯಲ್ಲಿ ಗಾಂಜಾ ಮಾರಾಟ, ಕ್ಯಾತೆ, ಟಕ್ಕರ್ ಸೇರಿ ಮೂವರು ಅರೆಸ್ಟ್

ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೊಲೀಸರು ಗಾಂಜಾ ಮಾಡುತ್ತಿದ್ದ ಮೂವರನ್ನ ಬಂಧಿಸಿದ್ದಾರೆ. ದಿನಾಂಕ 06-04-2023 ರಂದು ಮಧ್ಯಾಹ್ನ ಪಿಎಸ್ಐ  ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ರವರಿಗೆ ಠಾಣಾ ವ್ಯಾಪ್ತಿಯ  ಹೊಳೆಹೊನ್ನೂರು ರಸ್ತೆ ಲಕ್ಷ್ಮೀ ಸಾಮಿಲ್ ಹತ್ತಿರ ಯಾರೋ 3 ಜನರು ಬೈಕ್ ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.  ಈ ಮಾಹಿತಿಯನ್ನ ಆಧರಿಸಿ , ಹಳೆನಗರ ಪೊಲೀಸ್ ಠಾಣೆ ಪೊಲೀಸರು  ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನ … Read more