ಸಂಸತ್ ಸ್ಥಾನದಿಂದ ಪ್ರಜ್ವಲ್ ರೇವಣ್ಣ ವಜಾ/ ಅಕ್ರಮದ ತನಿಖೆ ವೇಳೆ ಮುಖ್ಯ ಶಿಕ್ಷಕಿ ಮೈಮೇಲೆ ದೇವರು ಬಂತು/ ಮಟನ್ನಲ್ಲಿ ಗೋಮಾಂಸ ಪತ್ತೆ/ 48 ಮಂದಿಗೆ ಪೊಲೀಸರ ಶಾಕ್
KARNATAKA NEWS/ ONLINE / Malenadu today/ Sep 1, 2023 SHIVAMOGGA NEWS ಸಂಸತ್ ಸ್ಥಾನದಿಂದ ಪ್ರಜ್ವಲ್ ರೇವಣ್ಣ ವಜಾ ಚುನಾವಣಾ ಆಯೋಗಕ್ಕೆ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿರುವ ಆರೋಪದಡಿಯಲ್ಲಿ ಹೈಕೋರ್ಟ್ ಪ್ರಜ್ವಲ್ ರೇವಣ್ಣರವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿದೆ. ಸದ್ಯ ಈ ಸಂಬಂಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಪ್ರಜ್ವಲ್ ಮುಂದಾಗಿದ್ದಾರೆ. ಹಾಸನ ಲೋಕಸಭೆ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣರನ್ನು ಸಂಸತ್ ಸದಸ್ಯತ್ವದಿಂದ ರಾಜ್ಯ ಹೈಕೋರ್ಟ್ ಅನರ್ಹಗೊಳಿಸಿ ಆದೇಶಿಸಿದೆ.2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ … Read more