9 ಅಧಿಕಾರಿಗಳನ್ನ ಆಫೀಸ್ಗೆ ಕರೆಸಿಕೊಂಡು ಪ್ರಶಂಸನಾ ಪತ್ರ ನೀಡಿದ ಎಸ್ಪಿ ಮಿಥುನ್ ಕುಮಾರ್! ಕಾರಣವೇನು ಓದಿ
KARNATAKA NEWS/ ONLINE / Malenadu today/ Apr 26, 2023 GOOGLE NEWS ಶಿವಮೊಗ್ಗ ಶಿವಮೊಗ್ಗ ಎಸ್ ಪಿ ಮಿಥುನ್ಕುಮಾರ್ ಇವತ್ತು ಜಿಲ್ಲೆಯ ಆಯಕಟ್ಟಿನ ಸ್ಥಾನದಲ್ಲಿರುವ ಪೊಲೀಸ್ ಅಧಿಕಾರಿಗಳನ್ನು ಕಚೇರಿಗೆ ಕರೆಸಿಕೊಂಡು ಅವರುಗಳನ್ನ ಪ್ರಶಂಶಿಸಿದ್ದಾರೆ. ಓದಿ / ಡಿಪ್ಲೋಮೋ ಕೋರ್ಸ್ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 % ಉದ್ಯೋಗಾವಕಾಶ/ ವಿವರ ಇಲ್ಲಿದೆ ಕಾರಣ? ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಈ ಚೆಕ್ಪೋಸ್ಟ್ಗಳಲ್ಲಿ ಶಿವಮೊಗ್ಗದ … Read more