#SAVEVISL : ಬದುಕು ಕೊಟ್ಟ ಕಾರ್ಖಾನೆಗಾಗಿ ಭದ್ರಾವತಿ ಬಂದ್! ಜನರಿಗೂ ತಟ್ಟಿದ ಬಿಸಿ, ಸರ್ಕಲ್ಗಳಲ್ಲಿ ಹೊತ್ತಿದ ಬೆಂಕಿ! ಏನೇಲ್ಲಾ ನಡೀತು? ಫುಲ್ ಸ್ಟೋರಿ!
MALENADUTODAY.COM | SHIVAMOGGA | #KANNADANEWSWEB ಸೇವ್ ವಿಐಎಸ್ಲ್ , ವಿಐಎಸ್ಎಲ್ ಕಾರ್ಖಾನೆಯನ್ನು ಉಳಿಸಿ ಎಂಬ ಅಭಿಯಾನದ ಅಡಿಯಲ್ಲಿ ಇವತ್ತು ಭದ್ರಾವತಿ ಬಂದ್ಗೆ ಕರೆಕೊಡಲಾಗಿತ್ತು. ಬೆಳಗ್ಗೆಯಿಂದಲೇ ಆರಂಬಗೊಂಡ ಬಂದ್ ಯಶಸ್ವಿಯಾಗಿದೆ, ಬಂದ್ ಹಿನ್ನೆಲೆಯಲ್ಲಿ ಇವತ್ತು ಬೆಳಗ್ಗೆ ವಿವಿಧ ಸಂಘಟನೆಗಳು ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಿದವು, ಗುತ್ತಿಗೆ ಕಾರ್ಮಿಕರು ಅಂಡರ್ಬ್ರಿಡ್ಜ್ ಬಳಿ ಟೈರ್ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಇನ್ನೂ ಬಂದ್ಗೆ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ನಾಗರೀಕರು ವ್ಯಾಪಕ ಬೆಂಬಲ ನೀಡಿದವು READ | ಶಿವಮೊಗ್ಗ … Read more