ತಿರುಪತಿ-ಚೆನ್ನೈಗೆ ಹೋಗಲು ಇನ್ನಷ್ಟು ಅನುಕೂಲ! ಶಿವಮೊಗ್ಗ- ಎಂಜಿಆರ್ ಚನ್ನೈ ಸೆಂಟ್ರಲ್ ಟ್ರೈನ್ಗೆ ಮತ್ತಷ್ಟು ಅವಕಾಶ! ಡಿಟೇಲ್ಸ್ ಓದಿ
KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ಶಿವಮೊಗ್ಗ ರೈಲ್ವೆ ನಿಲ್ದಾಣ (shivamogga railway station (SMET))ದಿಂದ ಸಂಚರಿಸುವ 06223/Shivamogga Town – MGR Chennai Central Special ರೈಲು ಹಾಗೂ 06224/MGR Chennai Central – Shivamogga Town Special ಟ್ರೈನ್ ಓಡಾಟವನ್ನು ಇನ್ನೂ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ. ಕಳೆದ ಜೂನ್ 27 ಕ್ಕೆ ಈ ರೈಲು ಓಡಾಟದ ಅವಧಿ ಮುಕ್ತಾಯಗೊಂಡಿತ್ತು. ಇದೀಗ ರೈಲು ಸಂಚಾರದ ಅವಧಿಯನ್ನು … Read more