ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ”: ಶಾಸಕ ಬಿ.ಕೆ. ಸಂಗಮೇಶ್ವರ್
Bk sangameshwar : ಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಮುಸ್ಲಿಂ ಜನಾಂಗದ ಪ್ರೀತಿಗೆ ಪಾತ್ರನಾಗಿರುವ ನನಗೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ” ಎಂದಿದ್ದಾರೆ. ಸೋಮವಾರ ಸಂಜೆ ಭದ್ರಾವತಿಯ ಹೊಳೆಹೊನ್ನೂರು ಸರ್ಕಲ್ ಬಳಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆ.ಬಿ.ಟಿ. ಬಾಬು ನೇತೃತ್ವದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡುತ್ತಿದ್ದಾಗ ಶಾಸಕರು ಈ ಹೇಳಿಕೆ ನೀಡಿದ್ದಾರೆ. ಸಂಗಮೇಶ್ವರ್ ಅವರು ತಮ್ಮ ಭಾಷಣದಲ್ಲಿ, 20 … Read more