bhadravati chain theft case ಜುಲೈ 03 : ಬೈಕ್ನಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು
bhadravati chain theft case : ಬೈಕ್ನಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು bhadravati chain theft case : ಭದ್ರಾವತಿ: ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ 51 ಗ್ರಾಂ ತೂಕದ, 4.50 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಕಸಿದುಕೊಂಡು ಹೋಗಿರುವ ಘಟನೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳು ಸಂಘದ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಭದ್ರಾವತಿಯ ಮಹಿಳೆಯೊಬ್ಬರು, ಜೂನ್ 30 ರಂದು ಸಂಜೆ ಕೆಲಸ ಮುಗಿಸಿಕೊಂಡು ತಮ್ಮ ಸ್ಕೂಟಿಯಲ್ಲಿ … Read more