ಹೋಟೆಲ್ನಲ್ಲಿ ಊಟವಿಲ್ಲ ಎಂದ ಮಾಲೀಕ : ಮಚ್ಚು ಬೀಸಿದ ಗ್ರಾಹಕ : ಏನಿದು ಘಟನೆ
Bhadravati news : ಭದ್ರಾವತಿಯ ವೀರಶೈವ ಸಭಾ ಭವನದ ಎದುರಿಗಿರುವ ‘ರಾಮಾವರಂ’ ಹೋಟೆಲ್ ಮಾಲೀಕರ ಮೇಲೆ, ಗ್ರಾಹಕನೊಬ್ಬ ಊಟ ನೀಡಲಿಲ್ಲ ಎಂಬ ಕಾರಣಕ್ಕೆ ಕೊಲೆ ಯತ್ನ ನಡೆಸಿರುವ ಘಟನೆ ಅಕ್ಟೋಬರ್ 9 ರ ರಾತ್ರಿ ನಡೆದಿದೆ. ಈ ಸಂಬಂಧ ಹೋಟೆಲ್ ಮಾಲೀಕರು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೋಟೆಲ್ ಮಾಲೀಕರು ಪ್ರತಿದಿನದಂತೆ ಅಂದು ರಾತ್ರಿ 10:00 ಗಂಟೆ ಸುಮಾರಿಗೆ ಹೋಟೆಲ್ ಮುಚ್ಚಲು ಸಿದ್ಧತೆ ನಡೆಸುತ್ತಿದ್ದರು. ಇದೇ ಸಮಯದಲ್ಲಿ, ವ್ಯಕ್ತಿಯೊಬ್ಬ ಕಬ್ಬಿಣದ ಮಚ್ಚು ಹಿಡಿದು ಹೋಟೆಲ್‌ಗೆ ಬಂದಿದ್ದಾನೆ. ನಂತರ … Read more