ಭದ್ರಾವತಿಯಲ್ಲಿ ಯುವ ಜೋಡಿಯ ಆತ್ಮಹತ್ಯೆ! ನೇಣಿಗೆ ಶರಣಾಗಿದ ದಂಪತಿ ! ಕಾರಣ?
KARNATAKA NEWS/ ONLINE / Malenadu today/ Jul 13, 2023 SHIVAMOGGA NEWS ಭದ್ರಾವತಿ , ತಾಲ್ಲೂಕಿನ ಜನ್ನಾಪುರದಲ್ಲಿ ಸಾಲಭಾದೆ ತಾಳಲಾರದೇ ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. 27 ವರ್ಷದ ಮಧು 21 ವರ್ಷದ ಮೋನಿಕಾ ಮೃತರು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಸ್ಟೇಷನ್ ನಲ್ಲಿ ಕೇಸ್ ದಾಖಲಾಗಿದೆ. ಪ್ರಾಥಮಿಕವಾಗಿ ಲಭ್ಯವಾಗಿರುವ ಮಾಹಿತಿ ಪ್ರಕಾರ, ದಂಪತಿ ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲಾಗದೇ ಒದ್ದಾಡುತ್ತಿದ್ದರು. ಇದೇ ಕಾರಣಕ್ಕೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಸರಿಯಾದ ದುಡಿಮೆಯು … Read more