#SAVEVISL : ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಉಳಿಸಿಕೊಳ್ಳುವ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಹೇಳಿಕೆ
ಶಿವಮೊಗ್ಗಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಇವತ್ತು ಹೆಲಿಪ್ಯಾಡ್ನಲ್ಲಿ ಸುದ್ದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ವಿಐಎಸ್ಎಲ್ ಕಾರ್ಖಾನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿಐಎಸ್ಎಲ್ ಕಾರ್ಖಾನೆ (VISL) ಪುನಶ್ಚೇತನ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ ಎಂದರು. ಹರ್ಷನ ಹತ್ಯೆಗೆ ಒಂದು ವರ್ಷ! ವಾರ್ಷಿಕ ಪುಣ್ಯಸ್ಮರಣೆಗೆ ಆಹ್ವಾನ! ಅಲ್ಲದೆ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಕಾರ್ಖಾನೆಯನ್ನು ಉಳಿಸಿ ಅಭಿವೃದ್ಧಿ ಪಡಿಸುವ ಸಲುವಾಗಿ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು. ವಿಐಎಸ್ಎಲ್ ಕಾರ್ಮಿಕರ ಮುಷ್ಕರ ತಮ್ಮ ಗಮನದಲ್ಲಿದೆ. ಇವತ್ತು ಕಾರ್ಮಿಕರ … Read more