ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಕದ್ದಿದ್ದ ಆರೋಪಿ! 24 ಗಂಟೆಯಲ್ಲಿ ಅರೆಸ್ಟ್ !

KARNATAKA NEWS/ ONLINE / Malenadu today/ Nov 9, 2023 SHIVAMOGGA NEWS Bhadravati  | ಚಿಕ್ಕಮ್ಮನ ಕೊರಳಿಗೆ ಟವಲ್ ಬಿಗಿದು ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನ ಕೇವಲ 24ಗಂಟೆಯೊಳಗೆ ಬಂಧಿಸುವಲ್ಲಿ ನ್ಯೂಟೌನ್ ಪೊಲೀಸರುಯಶಸ್ವಿಯಾಗಿದ್ದಾರೆ.ಆತನಿಂದ 4,50,000/- ರು. ಮೌಲ್ಯದ 88 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಕಳೇದ ನವೆಂಬರ್​ 6 ರಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕಡದಕಟ್ಟೆಯ ಮಹಿಳೆಯೊಬ್ಬರ ಮನೆಗೆ ಆಕೆಯ ಗಂಡನ ಅಣ್ಣನ ಮಗ ನಾಗರಾಜ ಎಂಬಾತ ಬಂದಿದ್ದ.  … Read more