ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಗುಡ್​ ನ್ಯೂಸ್ / ದಾವಣಗೆರೆ, ಆನವೇರಿ, ಮಲೆಬೆನ್ನೂರು, ಹರಿಹರ ಕೃಷಿಕರಿಗೆ ಅನುಕೂಲ

ಜ. 1 ರಿಂದ ಬೇಸಿಗೆ ಬೆಳೆಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು ಶಿವಮೊಗ್ಗ: 2022-23 ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗಾಗಿ ಜನವರಿ 1 ರ ರಾತ್ರಿಯಿಂದ ಭದ್ರಾ ಎಡ ದಂಡೆ ನಾಲೆ ಹಾಗೂ ಜನವರಿ 3 ರ ರಾತ್ರಿಯಿಂದ ಬಲದಂಡೆ ನಾಲೆಗಳಿಗೆ ನೀರು ಹರಿಸಲಾಗುವುದು. ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ ಭದ್ರಾ … Read more