ಹಣಗರೆಕಟ್ಟೆಯಲ್ಲಿ ಹುಂಡಿ ಎಣಿಕೆ, ಸಂಗ್ರಹವಾದ ಹಣವೆಷ್ಟು
ಹಣಗೆರೆಕಟ್ಟೆ : ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಹಣಗೆರೆಕಟ್ಟೆಯ ಶ್ರೀ ಭೂತರಾಯ ಚೌಡೇಶ್ವರಿ ದೇವಾಲಯ ಹಾಗೂ ಹಜರತ್ ಸೈಯದ್ ಸಾದತ್ ದರ್ಗಾದ ಹುಂಡಿ ಎಣಿಕೆ ಕಾರ್ಯವು ಬುಧವಾರ ಯಶಸ್ವಿಯಾಗಿ ಪೂರ್ಣಗೊಂಡಿದೆ. ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್ ಅವರ ನೇತೃತ್ವದಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿ ಭಕ್ತರಿಂದ ದೊಡ್ಡ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಹಿರಿಯೂರು ಬಸ್ ದುರಂತ: ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಮೊಬೈಲ್ ಸ್ವಿಚ್ ಆಫ್! ಸಿಗದ ಮಾಹಿತಿ ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಎಣಿಕೆಯಲ್ಲಿ ಒಟ್ಟು 62,42,145 ರೂಪಾಯಿ … Read more