ಹೊಳಲೂರು, ಹುಣಸೋಡು, ಸಕ್ರೆಬೈಲ್ ಸೇರಿದಂತೆ 20 ಕ್ಕೂ ಹೆಚ್ಚು ಪ್ರದೇಶದಲ್ಲಿ ನವೆಂಬರ್ 20 ರಂದು POWER CUT

SHIVAMOGGA NEWS / ONLINE / Malenadu today/ Nov 20, 2023 NEWS KANNADA Shivamogga  |  Malnenadutoday.com |  ಎಂ.ಆರ್.ಎಸ್. ವಿ.ವಿ.ಕೇಂದ್ರದಲ್ಲಿ 66 ಕೆ.ವಿ. ಡಿವಿಜಿ-1 ಬೇ, ಪ್ರಸರಣ ಮಾರ್ಗದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ನ. 22 ರಂದು ಬೆ-9.30 ರಿಂದ ಮಧ್ಯಾಹ್ನ 3.30 ರವರೆಗೆ ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, … Read more

ಬಿಕ್ಕೋನಹಳ್ಳಿಯಲ್ಲಿ ಸಿಕ್ಕಿದ್ದು ನರಭಕ್ಷಕ ಚಿರತೆ ಎಂದು ಗೊತ್ತಾಗಿದ್ದು ಹೇಗೆ? MAN EATER ಸಿಕ್ಕಿಬಿದ್ದಿದ್ದೇಗೆ?

KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ಬಿಕ್ಕೋನಹಳ್ಳಿಯಲ್ಲಿ ಮಹಿಳೆಯೊಬ್ಬರನ್ನ ಸಾಯಿಸಿದ್ದ ಚಿರತೆಯನ್ನ ಅರಣ್ಯ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ರೈತ ಮಹಿಳೆಯನ್ನು ಕೊಂದು ತಿಂದಿದ್ದ ನರ ಭಕ್ಷಕ ಚಿರತೆಯನ್ನ ಹಿಡಿಯುವುದು ಅನಿವಾರ್ಯವಾಗಿತ್ತು.  ನರಭಕ್ಷಕನನ್ನ ಹಿಡಿದ ಇಲಾಖೆ ಮ್ಯಾನ್​ ಈಟರ್​ ವನ್ಯಜೀವಿಯನ್ನು ಹಿಡಿಯುವುದಕ್ಕೆ ಕಾನೂನಿನ ಅಡೆತಡೆಯು ಇರಲಿಲ್ಲ. ಈ ನಿಟ್ಟಿನಲ್ಲಿ ಚಿರತೆ ಸೆರೆ ಹಿಡಿಯುವ ಸಂಬಂಧ  ಅರಣ್ಯ ಇಲಾಖೆ ಕ್ಷಿಪ್ರ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಕಾರ್ಯಾಚರಣೆಗಾಗಿ ಮೈಸೂರಿನಿಂದ ಚಿರತೆ ಟಾಸ್ಕ್ ಪೂರ್ಸ್ … Read more

BREAKING NEWS/ ಶಿವಮೊಗ್ಗದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಶಂಕೆ/ ಹೊಲದಲ್ಲಿಯೇ ಸಾವನ್ನಪ್ಪಿದ ಮಹಿಳೆ

BREAKING NEWS/ ಶಿವಮೊಗ್ಗದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಶಂಕೆ/ ಹೊಲದಲ್ಲಿಯೇ ಸಾವನ್ನಪ್ಪಿದ ಮಹಿಳೆ

KARNATAKA NEWS/ ONLINE / Malenadu today/ Aug 8, 2023 SHIVAMOGGA NEWS ಶಿವಮೊಗ್ಗ ತಾಲ್ಲೂಕಿನ ಬಿಕೋನಹಳ್ಳಿಯಲ್ಲಿ ಚಿರತೆಯೊಂದು ಮಹಿಳೆ ಮೇಲೆ ದಾಳಿ ಮಾಡಿದೆ. ಇಂದು ಸಂಜೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.  42 ವರ್ಷದ ಯಶೋದಮ್ಮ ಚಿರತೆ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಕ್ಕೋನಹಳ್ಳಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮರವರ ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಅವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ.   ಯಶೋದಮ್ಮರವರ ದೇಹದ … Read more