ಅಧಿಕಾರಿಗಳ ಆಟ, ಜನಪ್ರತಿನಿಧಿಗಳಿಗೆ ಜೀವ ಸಂಕಟ! ಹೊಸನಗರದಲ್ಲಿ ಇದೆಂಥಾ ಅವಸ್ಥೆ ಮಾರಾಯ್ರೆ!

KARNATAKA NEWS/ ONLINE / Malenadu today/ Jul 15, 2023 SHIVAMOGGA NEWS ಹೊಸನಗರ/  ಮಳೆ ಬಂದರೂ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸರಭರಾಜಿಗಾಗಿ ಬಿಲ್​ ಮಂಜೂರು ಮಾಡದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಸಂಬಂಧ   ಟ್ಯಾಂಕರ್​ಗಳಲ್ಲಿ ಹಳ್ಳಿಹಳ್ಳಿಗೆ ನೀರಿ ಸೌಕರ್ಯಗಳನ್ನ ಒದಗಿಸಿದ್ದಕ್ಕೆ ನೀಡಬೇಕಿದ್ದ ಹಣ ಕೊಟ್ಟಿಲ್ಲ ಎಂದು ಈ ಹಿಂದೆ,  ನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಮಲಾಕರ್ ಶೆಟ್ಟಿ   ಹೊಸನಗರ ತಾಲ್ಲೂಕು ಪಂಚಾಯಿತಿ ಎದುರು ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ … Read more