Haratalu halappa : ಸಿಗಂದೂರು ಸೇತುವೆ ಉದ್ಘಾಟನೆ: ಸಿಎಂಗೆ ದಾರಿ ತಪ್ಪಿಸಲಾಗಿದೆ – ಮಾಜಿ ಸಚಿವ ಹಾಲಪ್ಪ ಆರೋಪ
Haratalu halappa ಶಿವಮೊಗ್ಗ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಾಗರ ಶಾಸಕರ ಗೈರು ಹಾಜರಿ ಹಾಗೂ ಅವರ ಹೇಳಿಕೆಗಳ ಕುರಿತು ಮಾಜಿ ಸಚಿವ ಹರತಾಳು ಹಾಲಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ಘಾಟನೆಗೆ ಹಾಜರಾಗದೇ, ಮುಜುಗರ ತರುವ ರೀತಿಯಲ್ಲಿ ನಡೆದುಕೊಂಡಿದ್ದಲ್ಲದೆ, ಮುಖ್ಯಮಂತ್ರಿಗಳನ್ನೂ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಪ್ಪ, “ತಾಯಿ ಆಶೀರ್ವಾದದಿಂದ ಸೇತುವೆ ಉದ್ಘಾಟನೆ ಸುಸೂತ್ರವಾಗಿ ನಡೆದಿದೆ. … Read more