ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ : ಯಾರೆಲ್ಲಾ ಏನೆಲ್ಲಾ ಹೇಳಿದ್ರು
Bjp protest against congress : ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ : ಯಾರಲ್ಲಾ ಏನೆಲ್ಲಾ ಹೇಳಿದ್ರು ಶಿವಮೊಗ್ಗ: ಯೂರಿಯಾ ರಸಗೊಬ್ಬರದ ಕೊರತೆ ಮತ್ತು ರೈತರ ಸಾಗುವಳಿ ಭೂಮಿ ಒತ್ತುವರಿ ತೆರವು ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಗೋಪಿ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ … Read more