ಕಾಂಗ್ರೆಸ್ ಸೇರೋದು ನಿಜನಾ? ಆಯನೂರು ಮಂಜುನಾಥ್ ಹೇಳೋದೇನು?
KARNATAKA NEWS/ ONLINE / Malenadu today/ Aug 18, 2023 SHIVAMOGGA NEWS ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಇದೀಗ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಟಿಕೆಟ್ ವಿಚಾರದಲ್ಲಿ ಸಿಡಿದು ಬಿಜೆಪಿಯನ್ನು ತೊರೆದಿದ್ದ ಅವರು ಜೆಡಿಎಸ್ ಸೇರಿದ್ದರು. ಇದೀಗ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಅದಾಗಲೇ ಹಲವು ಹಂತಗಳ ಮಾತುಕತೆಗಳು ಮುಗಿದಿವೆ ಎಂದು ಸಹ ಹೇಳಲಾಗುತ್ತಿದೆ. ಈ … Read more