ಗ್ಯಾರಂಟಿ ಬೆನ್ನಲ್ಲೆ, ಬಿಜೆಪಿ ವಿರುದ್ಧ ಶುರುವಾಗಲಿದೆ ಕಾಂಗ್ರೆಸ್ ಅಭಿಯಾನ! ಏನದು?
KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಇವತ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡ್ತ, ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಜನರನ್ನ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದರು. ಈ ಮೂಲಕ ಯೋಜನೆಗೆ ಬ್ರೇಕ್ ಹಾಕಲು ಯತ್ನಿಸುತ್ತಿದೆ ಎಂದ ಅವರು, . ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದಲ್ಲಿ ಮೋದಿಯವರು ಪ್ರತಿಯೊಬ್ಬನ ಬ್ಯಾಂಕ್ ಅಕೌಂಟ್‌ಗೆ 15 ಲಕ್ಷ ರೂ. ಹಾಗೂ … Read more