ಧೀರರಾಜ್ ಸಾಹು ಬಳಿ ಸಿಕ್ಕ 300 ಕೋಟಿ ರೂಪಾಯಿ! ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ
SHIVAMOGGA | Dec 11, 2023 | ಜಾರ್ಖಂಡ್ ನಲ್ಲಿ ಕಾಂಗ್ರೆಸ್ ಸಂಸದನ ಮನೆಯಲ್ಲಿ 300 ಕೋಟಿಗೂ ಹೆಚ್ಚಿನ ನಗದು ಪತ್ತೆಯಾದ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ ಧೀರರಾಜ್ ಸಾಹು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರರಾಜ್ ಸಾಹು ಅವರ ಮನೆಯಲ್ಲಿ ಕೋಟ್ಯಾಂತರ ನಗದು ಪತ್ತೆಯಾಗಿದ್ದು, ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ, ಲೂಟಿಕೋರ, ಲಂಚಕೋರ ಎಂಬುವುದು ಸಾಬೀತಾಗಿದೆ ಎಂದು … Read more