ಭದ್ರಾವತಿ ಬಡಿದಾಟ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಫಸ್ಟ್ ರಿಯಾಕ್ಷನ್!
SHIVAMOGGA | Dec 11, 2023 | ಭದ್ರಾವತಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣವನ್ನ ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಘಟನೆ ಸಂಬಂಧ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಿಯಾಕ್ಟ್ ಮಾಡಿದ್ದಾರೆ. ಪ್ರಕರಣ ಸಂಬಂಧ ಟ್ವಿಟ್ಟರ್ ಎಕ್ಸ್ ಅಕೌಂಟ್ Vijayendra Yediyurappa ನಲ್ಲಿ ಪ್ರತಿಕ್ರಿಯಿಸಿರುವ ಅವರು ಹಲ್ಲೆ ಆತಂಕಕಾರಿ ಘಟನೆ ಎಂದಿದ್ದಾರೆ. ಬಿ.ವೈ.ವಿಜಯೇಂದ್ರ ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಕಲಬುರ್ಗಿ, … Read more