ಭದ್ರಾವತಿ ಬಡಿದಾಟ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಫಸ್ಟ್ ರಿಯಾಕ್ಷನ್​!

SHIVAMOGGA |  Dec 11, 2023 |  ಭದ್ರಾವತಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣವನ್ನ ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಘಟನೆ ಸಂಬಂಧ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಿಯಾಕ್ಟ್ ಮಾಡಿದ್ದಾರೆ. ಪ್ರಕರಣ ಸಂಬಂಧ ಟ್ವಿಟ್ಟರ್ ಎಕ್ಸ್​ ಅಕೌಂಟ್​ Vijayendra Yediyurappa  ನಲ್ಲಿ ಪ್ರತಿಕ್ರಿಯಿಸಿರುವ ಅವರು ಹಲ್ಲೆ ಆತಂಕಕಾರಿ ಘಟನೆ ಎಂದಿದ್ದಾರೆ.  ಬಿ.ವೈ.ವಿಜಯೇಂದ್ರ  ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಕಲಬುರ್ಗಿ, … Read more

ಭದ್ರಾವತಿ ಬಡಿದಾಟ | ಮೂವರು ಅರೆಸ್ಟ್ ! ನಡೆದಿದ್ದೇನು?

SHIVAMOGGA |  Dec 11, 2023 |  ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಿನ್ನೆ  ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. ಇದಕ್ಕೂ ಮೊದಲು ಹಲ್ಲೆಗೊಳಗಾಗಿರುವ ಗೋಕುಲಕೃಷ್ಣರವರಿಗೆ ಸೇರಿದ ಕಾರನ್ನು ಮೂವರು ಜಖಂಗೊಳಿಸಿದ್ದರು. ಈ ಸಂಬಂಧ ಭದ್ರಾವತಿ ಪೊಲೀಸರು ಮೂವರನ್ನ ಅರೆಸ್ಟ್ ಮಾಡಿದ್ದಾರೆ.  READ : ರಿಪ್ಪನ್​ಪೇಟೆ ಸಮೀಪ ಕಾರು ಸ್ಕೂಟಿ ಡಿಕ್ಕಿ, ಮಹಿಳೆಗೆ ಗಂಭೀರ ಗಾಯ ಭದ್ರಾವತಿ ನ್ಯೂಟೌನ್ ಪೊಲೀಸ್ ಸ್ಟೇಷನ್  ಭದ್ರಾವತಿ ನ್ಯೂ ಟೌನ್ ಪೊಲೀಸ್ ಸ್ಟೇಷನ್ ಪೊಲೀಸರು ಈ ಸಂಬಂಧ ಕಾರ್ಯಾಚರಣೆ ನಡೆಸಿ ಹರ್ಷ(23)ಗಣೇಶ(22) ನಂಜೇಗೌಡ … Read more

ಭದ್ರಾವತಿ ಬಡಿದಾಟಕ್ಕೆ ಕಾರಣವೇನು? ಬಿಜೆಪಿ , ಕಾಂಗ್ರೆಸ್​ , ಗೋಕುಲ, ಕೆಂಚನಳ್ಳಿ, ಪೊಲೀಸು, ಇಸ್ಪೀಟು ಮತ್ತು ನಾ ನಿನ್ನ ಬಿಡಲಾರೆ! ಏನಿದೆಲ್ಲಾ Exclusive

SHIVAMOGGA |  Dec 11, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರಾಜಕೀಯ ಸಂಘರ್ಷ ಆರಂಭವಾಗಿದೆಯಾ? ಹೀಗೆ ಪ್ರಶ್ನೆ ಮೂಡುವುದಕ್ಕೆ ಕಾರಣವಾಗಿರುವುದು ನಿನ್ನೆ ಬಿಜೆಪಿ ಕಾರ್ಯಕರ್ತನ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಪ್ರಕರಣ..  ಶಾಸಕ ಸಂಗಮೇಶ್​ ಹಾಗೂ ಅವರ ಪುತ್ರನ ವಿರುದ್ಧ ಫೇಸ್​ಬುಕ್ ಫೋಸ್ಟ್​ನ್ನ ಗೋಕುಲಕೃಷ್ಣ ಪೋಸ್ಟ್ ಮಾಡಿದ್ದರು. ಅದರ ಬೆನ್ನಲ್ಲೆ ದುಷ್ಕರ್ಮಿಗಳು  ಗೋಕುಲ್​ ರವರಿಗೆ ಸೇರಿದ್ದ ಕಾರನ್ನ ಲಟ್ಟಾದಿಂದ ಹೊಡೆದು ಜಖಂಗೊಳಿಸಿದ್ದರು. ಇನ್ನೇನು ಇಲ್ಲಿಗೆ ಮುಗಿಯಿತು ಎನ್ನುವಷ್ಟರಲ್ಲಿ ನಿನ್ನೆ ರಾತ್ರಿ ಗೋಕುಲ್​ರವರ ಮೇಲೆ ಹಲ್ಲೆ ಮಾಡಲಾಗಿದೆ. … Read more

ಭದ್ರಾವತಿಯಲ್ಲಿ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತನ ಕಾರು ಪೀಸ್​ ಪೀಸ್! Facebook Post ಕಾರಣನಾ?

SHIVAMOGGA |  Dec 10, 2023 |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ಹಾಡ ಹಗಲೇ ವ್ಯಕ್ತಿಯೊಬ್ಬರ ಕಾರನ್ನ ಜಖಂಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.  ಬಿಜೆಪಿ ಕಾರ್ಯಕರ್ತನ ಕಾರು ಪೀಸ್ ಪೀಸ್  ಭದ್ರಾವತಿ ನ್ಯೂಟೌನ್​ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಬಿಜೆಪಿ ಯುವ‌ ಮೋರ್ಚಾ ಕಾರ್ಯಕರ್ತ ಗೋಕುಲ ಕೃಷ್ಣ ಎಂಬವರ ಕಾರನ್ನು ಜಖಂಗೊಳಿಸಲಾಗಿದೆ. ಮತ್ತು ಈ ದೃಶ್ಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿದೆ. ನಿನ್ನೆ ಒಂಬತ್ತೆ ತಾರೀಖು ಎರಡು ಗಂಟೆ ಸುಮಾರಿ … Read more