BREAKING NEWS : ಮಾರ್ಚ್ ಆರರಿಂದ, ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುವ ನೌಕರರಿಂದ ಮುಷ್ಕರ!
MALENADUTODAY.COM |SHIVAMOGGA| #KANNADANEWSWEB ನೌಕರಿ ಖಾಯಮಾತಿ ಮತ್ತು ಸಮಾನ ವೇತನಕ್ಕೆ ಆಗ್ರಹಿಸಿ ಇದೇ ಮಾರ್ಚ್ 6 ರಿಂದ ಶಿವಮೊಗ್ಗ ಮಹಾನಗರ ಪಾಲಿಕೆ ನೀರು ಸರಬರಾಜು ವಿಭಾಗದ 115 ನೌಕರರು ಕೆಲಸ ಸ್ಥಗಿತ ಮಾಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಶಿವಮೊಗ್ಗ ಮಹಾನಗರಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರ ಸಂಘ ತಿಳಿಸಿದೆ. ಹಲವು ಬಾರಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸ್ಥಳೀಯ ಆಡಳಿತದಿಂದ ಹಿಡಿದು, ಸಚಿವರು ಹಾಗೂ ಮುಖ್ಯಮಂತ್ರಿಗಳಲ್ಲಿ ಕೋರಲಾಗಿತ್ತು. READ | BREAKING NEWS : ನಾಳೆ … Read more