BREAKING NEWS ಸಿಗಂದೂರು ಸೇತುವೆ ಕಾಮಗಾರಿ ಮುಗಿಸಲು ಟೈಮ್ಸ್ ಫಿಕ್ಸ್! ಉದ್ಘಾಟನೆ ಯಾವಾಗ ಗೊತ್ತಾ!? ಸಂಸದ ಬಿ.ವೈ.ರಾಘವೇಂದ್ರರಿಂದ ಮಹತ್ವದ ಮಾಹಿತಿ

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಬರುವ ಜನವರಿ ಹೊತ್ತಿಗೆ ಸಿಗಂದೂರು ಸೇತುವೆ ಪೂರ್ಣಗೊಂಡು ಉದ್ಘಾಟನೆಯಾಗಲಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ಧಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಈ ಬಗ್ಗೆ ಮಾತನಾಡಿದ ಅವರು,   ನಡು ರಸ್ತೆಯಲ್ಲಿ ಪಲ್ಟಿಯಾದ ಲಾರಿ! ಅಡುಗೆ ಎಣ್ಣೆ ಪ್ಯಾಕೆಟ್​ಗಳು ಚೆಲ್ಲಾಪಿಲ್ಲಿ!   ಸಿಗಂದೂರು ಸೇತುವೆಯ ಕಾಮಗಾರಿ ಮು೦ದಿನ ವರ್ಷ ಜುಲೈ ವೇಳೆಗೆ ಮುಗಿಯಬೇಕಿತ್ತು. ಈ ಮಧ್ಯೆ ಸೇತುವೆ ಕಾಮಗಾರಿ ಶೀಘ್ರವೇ ಮುಗಿಸುವಂತೆ ಮನವಿ ಮಾಡಿದ್ದೇವೆ.  … Read more