ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಬಗ್ಗೆ ಬಿಎಸ್‌ವೈ ಮಹತ್ವದ ಮಾತು
MALENADUTODAY.COM | SHIVAMOGGA | #KANNADANEWSWEB ಸ್ವತಃ ಮೋದಿಯವರೇ ನನ್ನ ಹುಟ್ಟು ಹಬ್ಬದ ದಿನ ಶಿವಮೊಗ್ಗ ವಿಮಾನ ಉದ್ಗಾಟನೆಗೆ ಬುರುತ್ತಿರುವುದು ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪ್ರದಾನಿಯವರು ಬರುತ್ತಿರುವುದು ನನಗೆ ಸಮಾದಾನ ತಂದಿದೆ. ನಾಳಿನ ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ ಕಡಿಮೆ ವೆಚ್ಚದಲ್ಲಿ ಕೇವಲ ಎರಡು ವರ್ಷದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದೆ. ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಇರುವ ರಾಜ್ಯದ ಎರಡನೇ ಅತೀ ದೊಡ್ಡ ವಿಮಾನ ನಿಲ್ದಾಣವಾಗಿದೆ. … Read more