ಸಂಪುಟ ವಿಸ್ತರಣೆಯ ಬಗ್ಗೆ ಬ್ರೇಕಿಂಗ್ ನ್ಯೂಸ್​ / ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮಹತ್ವದ ಹೇಳಿಕೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ‌ ಬಿಜೆಪಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, (B. S. Yediyurappa) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುತ್ತೇವೆ ಎಂದಿದ್ದಾರೆ.  ಅಲ್ಲದೆ, ನಾವು ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ, ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ, ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದಿದೆ ಎಂದರು ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ … Read more