ಶಿವಮೊಗ್ಗ : ಕುಟ್ರಳ್ಳಿ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ : ಜಟಾಪಟಿ ಜೋರು : ಕಾರಣವೇನು
Kutrahalli Toll Gate : ಶಿಕಾರಿಪುರ ತಾಲ್ಲೂಕಿನ ಕುಟ್ರಳ್ಳಿ ಸಮೀಪ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಟೋಲ್ ಸಂಗ್ರಹ ಕೇಂದ್ರವನ್ನು ತೆರವುಗೊಳಿಸಲು ಮತ್ತು ವಿಧಿಸಿರುವ ಹೆಚ್ಚುವರಿ ಶುಲ್ಕವನ್ನು ವಿರೋಧಿಸಿ ನಿನ್ನೆಯಷ್ಟೇ ಬಂದ್‌ಗೆ ಕರೆ ನೀಡಲಾಗಿದ್ದರೂ, ಇಂದು ಬೆಳಿಗ್ಗೆ ವಾಹನ ಚಾಲಕರು ಟೋಲ್ ಗೇಟ್‌ನಲ್ಲಿ ತೆರಿಗೆ ಪಾವತಿಸುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಘಟನೆಯ ಕುರಿತು ಮಾಹಿತಿ ಪಡೆದ ಶಿಕಾರಿಪುರ ಪೊಲೀಸರು ಸ್ಥಳಕ್ಕೆ … Read more