ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಬಸ್! ಶಿವಮೊಗ್ಗದ ಆಸ್ಪತ್ರೆಯಲ್ಲಿ ಬಾಲಕಿ ಸಾವು!
KARNATAKA NEWS/ ONLINE / Malenadu today/ Sep 7, 2023 SHIVAMOGGA NEWS ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ತರಿಕೆರೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನೊಬ್ಬಳ ಸ್ಥಿತಿಯು ಗಂಭೀರವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದಿದ್ದೇಗೆ? ತರೀಕೆರೆ ತಾಲ್ಲೂಕಿನ ಸೀತಾಪುರ ಕಾವಲ್ ದುಗ್ಲಾಪುರ … Read more