ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಬಂದಿದ್ದ ಟೂರಿಸ್ಟ್ ಬಸ್ ಪಲ್ಟಿ! ಓರ್ವರ ಸಾವು/ 20 ಕ್ಕೂ ಹೆಚ್ಚು ಮಂದಿಗೆ ಗಾಯ!
KARNATAKA NEWS/ ONLINE / Malenadu today/ Apr 24, 2023 GOOGLE NEWS ಸಿಗಂದೂರು/ ಸಾಗರ/ ಶಿವಮೊಗ್ಗ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಬಂದಿದ್ದ ಟೂರಿಸ್ಟ್ ಬಸ್ವೊಂದು ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ. ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ. ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, … Read more