ಬಿ,ವೈ ರಾಘವೇಂದ್ರ ಹುಟ್ಟುಹಬ್ಬ, ಪತ್ರದ ಮೂಲಕ ವಿಶ್ ಮಾಡಿದ ಪ್ರಧಾನಿ ಮೋದಿ, ಪತ್ರದಲ್ಲಿ ಏನಿದೆ
By raghavendra birthday : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅನೇಕ ರಾಜಕೀಯ ನಾಯಕರು ಮತ್ತು ಗಣ್ಯರು ಅವರಿಗೆ ಶುಭ ಕೋರಿದ್ದಾರೆ. ಇದೇ ವೇಳೆ, ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪತ್ರ ಬರೆದು ಸಂಸದರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದು, ಅವರ ಶ್ರಮವನ್ನು ಶ್ಲಾಘಿಸಿದ್ದಾರೆ. By raghavendra birthday : ಪ್ರಧಾನಿ ಪತ್ರದಲ್ಲಿ ಏನಿದೆ ಪ್ರಧಾನಿ ಮೋದಿ ಅವರು ಬರೆದಿರುವ ಪತ್ರದಲ್ಲಿ, “ಬಿ.ವೈ. ರಾಘವೇಂದ್ರ … Read more