ಕಾರು-ಬಸ್ ಮುಖಾಮುಖಿ ಡಿಕ್ಕಿ, ವೃದ್ಧನಿಗೆ ಗಂಭೀರ ಗಾಯ

Car Bus Head on Collision Near Shivamogga

ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ವೀರಗಾರನ ಬೈರನಕೊಪ್ಪದಲ್ಲಿ ಬಳಿ ಬಸ್ ಮತ್ತು ಸ್ಯಾಂಟ್ರೋ ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ವೃದ್ಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸ್ವಲ್ವ ಆಚೀಚೆಯಾದ ರೇಟು! ಶಿವಮೊಗ್ಗ,ದಾವಣಗೆರೆ, ಉತ್ತರಕನ್ನಡ, ದಕ್ಷಿಣ ಕನ್ನಡ ಎಷ್ಟಿದೆ ಗೊತ್ತಾ ಅಡಿಕೆ ದರ ಶಿವಮೊಗ್ಗದಿಂದ ಆಯನೂರು  ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್‌ಗೆ ಎದುರಿನಿಂದ ಬರುತ್ತಿದ್ದ ಸ್ಯಾಂಟ್ರೋ ಕಾರುಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಲಾಯಿಸುತ್ತಿದ್ದ … Read more

ಆಗುಂಬೆಯಲ್ಲಿ 2 ಸಾಗರದಲ್ಲಿ ಒಂದು : ಕಳೆದೆರಡು ದಿನಗಳಲ್ಲಿ 3 ಅಪಘಾತ

Agumbe Police Station 

Agumbe Police Station : ಅಗುಂಬೆ ಹಾಗೂ ಸಾಗರದಲ್ಲಿ ಕಳೆದೆರಡು ದಿನದಲ್ಲಿ ಮೂರು ವಾಹಾನ ಅಪಘಾತಗಳು ಸಂಭವಿಸಿವೆ. ಈ ದುರ್ಘಟನೆಗಳಲ್ಲಿ ಕೆಲವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ Agumbe Police Station  ಕಾರು ಹಾಗೂ ಬೈಕ್​ ನಡುವೆ ಅಪಘಾತ ಆಗಸ್ಟ್​ 16 ರಂದು ಆಗುಂಬೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕಾರು ಹಾಗೂ ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರ ಗಾಯಗಳಾಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ERV ಸಿಬ್ಬಂದಿ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. … Read more