ಆಕಸ್ಮಿಕ ಬೆಂಕಿ, ಕಾರು ಸಂಪೂರ್ಣ ಸುಟ್ಟು ಭಸ್ಮ
ಮಾರುತಿ 800 ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮ ಕಾರು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆರಳಗುಪ್ಪೆ ಮಲ್ಲೇಗೌಡ ಆಸ್ಪತ್ರೆ ಮುಂಭಾಗ ನಡೆದಿದೆ. ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ, 6.43 ಕೋಟಿ ಮೌಲ್ಯದ ಕಳವು ಮಾಲು ವಾರಸುದಾರರಿಗೆ ವಾಪಸ್! ಆಸ್ಪತ್ರೆಯ ಮುಂಬಾಗದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ತಾಂತ್ರಿಕ ದೋಷದಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಸ್ಥಳೀಯರು ಯಾರೂ ಸಹ ಅದನ್ನು ನಂದಿಸಲು ಮುಂದಾಗಲಿಲ್ಲ. ನಂತರ ಕೆಲವರು ಅಡ್ಡೆಂಚರ್ ಕ್ಲಬ್‌ನ ರೂಬೆನ್ ಮೊಸಸ್ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದ … Read more