ದಸರಾ ರಜೆ ವಿಸ್ತರಿಸಿದ ರಾಜ್ಯ ಸರ್ಕಾರ : ಎಷ್ಟು ದಿನಗಳವರೆಗೆ ವಿಸ್ತರಣೆ

Dasara Holiday Extension

Dasara Holiday Extension : ಬೆಂಗಳೂರು :  ರಾಜ್ಯದಲ್ಲಿ ಸೆಪ್ಟೆಂಬರ್ 20 ರಿಂದ ಆರಂಭಗೊಂಡು ಇಂದು (ಅಕ್ಟೋಬರ್ 7) ಕೊನೆಗೊಳ್ಳಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ದಸರಾ ರಜೆಯನ್ನು ವಿಸ್ತರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘವು ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರಂತೆ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ … Read more