ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್​! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ

Shimoga police tracked missing mobile phones through the CEIR

Shimoga Police  | ಶಿವಮೊಗ್ಗ  | ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರದ ಸಿಇಐಆರ್ (CEIR) ಪೋರ್ಟಲ್‌ನಲ್ಲಿ ಸಾರ್ವಜನಿಕರು ದಾಖಲಿಸುತ್ತಿರುವ ದೂರುಗಳನ್ನು ವಿಶೇಷವಾಗಿ ಪರಿಶೀಲಿಸುತ್ತಿರುವ ಪೊಲೀಸರು, ಕಳುವಾದ ಮೊಬೈಲ್‌ಗಳನ್ನು ಪತ್ತೆಹಚ್ಚಿ ಅದರ ಅಸಲಿ ಮಾಲೀಕರಿಗೆ ಮರಳಿಸುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕಳೆದ ಒಂದು ವಾರದಲ್ಲಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಹತ್ತಕ್ಕೂ ಹೆಚ್ಚು ಮೊಬೈಲ್‌ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ನೀಡಲಾಗಿದೆ. ವಿಶೇಷವಾಗಿ ಶಿವಮೊಗ್ಗದ ಸಿಇಎನ್ ಸೈಬರ್ ಕ್ರೈಂ ಪೊಲೀಸ್ ಠಾಣೆ, … Read more

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ, 6.43 ಕೋಟಿ ಮೌಲ್ಯದ ಕಳವು ಮಾಲು ವಾರಸುದಾರರಿಗೆ ವಾಪಸ್!

Shivamogga Police Property Return Parade 2025

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಪೊಲೀಸರು ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳನ್ನ ಪತ್ತೆ ಹಚ್ಚಿದ್ದು, ಆ ಪ್ರಕಟಣೆಗಳ ಪ್ರಾಪರ್ಟಿ ರಿಟರ್ನ್​​ ಪರೇಡ್ Property Return Parade ನಿನ್ನೆ ಭಾನವಾರ, ಶಿವಮೊಗ್ಗ ಪೊಲೀಸ್​ ಇಲಾಖೆಯ ಡಿಎಆರ್​ ಸಭಾಂಗಣದಲ್ಲಿ ನಡೆಯಿತು. ಈ ಪರೇಡ್​ನಲ್ಲಿ ಪತ್ತೆ ಹಚ್ಚಲಾದ ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಲಾಗಿದೆ.   2025 ನೇ ಸಾಲಿನಲ್ಲಿ ದಾಖಲಾದ 222 ಪ್ರಕರಣಗಳು ಹಾಗೂ ಹಿಂದಿನ ವರ್ಷಗಳ 48 ಪ್ರಕರಣಗಳು ಸೇರಿದಂತೆ ಒಟ್ಟು 270 ಕಳವು … Read more