ಕಳೆದುಕೊಂಡ ಮೊಬೈಲ್ ವಾರಸುದಾರರಿಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಿಂದ ಮಹತ್ಚದ ಸುದ್ದಿ
ಶಿವಮೊಗ್ಗ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಒಟ್ಟು 110 ಮೊಬೈಲ್ ಫೋನ್‌ಗಳನ್ನು ಪತ್ತೆ ಹತ್ತೆಹಚ್ಚಿದ್ದು, ಇಂದು (ಬುಧವಾರ) ಸಂಜೆ 5 ಗಂಟೆಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅವುಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಎಟಿಎಂ ಅಪ್ಡೇಟ್ ನೆಪದಲ್ಲಿ ಸಾಗರದ ಮಹಿಳೆಗ ₹2.84 ಲಕ್ಷ ವಂಚನೆ ಈ ಕುರಿತು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಡಿವೈಎಸ್‌ಪಿ ಕೃಷ್ಣಮೂರ್ತಿ ಕೆ. ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದಲ್ಲಿ ಸಿಬ್ಬಂದಿ … Read more