ಇದ್ದಕ್ಕಿದ್ದ ಹಾಗೆ ಮನೆಯೊಳಗೆ ನುಗ್ಗಿ ಖಾರದ ಪುಡಿ ಎರಚಿದ ಆಗಂತುಕ! ಜಸ್ಟ್ ಮಿಸ್
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14 2025: ಮನೆಯಲ್ಲಿದ್ದ ಮಹಿಳೆಯ ಮೇಲೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಪ್ರಯತ್ನಿಸಿದ ಘಟನೆಯೊಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ದಿನಾಂಕ: 11-10-2025 ರಂದು ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ದೂರು ದಾಖಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ THE BHARATIYA NYAYA SANHITA (BNS), 2023 (U/s-309(5),332(c)) ಅಡಿಯಲ್ಲಿ ದಾಖಲಾಗಿರುವ ಎಫ್ಐಆರ್ ಪ್ರಕಾರ, ಇಲ್ಲಿನ ಹುಲಿದೇವರ ಬನದ ಬಳಿಯ ಹೊಸಕೊಪ್ಪದಲ್ಲಿ ಘಟನೆ ನಡೆದಿದೆ. ಇಲ್ಲಿನ … Read more