ಶಿವಮೊಗ್ಗ ಜಯನಗರ ಪೊಲೀಸ್ ಸ್ಟೇಷನ್ನಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! ಕಾರಣ ಇಲ್ಲಿದೆ
Shivamogga | Feb 8, 2024 | ಸಾಮಾಜಿಕ ಜಾಲತಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ವಿಷಯವಾಗಿ ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಏರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎನ್‌ಎಸ್‌ಯುಐ ಶಿವಮೊಗ್ಗದ ಜಯನಗರ ಠಾಣೆಗೆ ದೂರು ಸಲ್ಲಿಸಿದೆ. ಜಯನಗರ ಪೊಲೀಸ್ ಸ್ಟೇಷನ್ ಎಸ್ ಎಸ್ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷಾ ವೇಳಾಪಟ್ಟಿಯಲ್ಲಿ ಇದೇ ಮಾ.1ರಂದು ಶುಕ್ರವಾರ ವಿಜ್ಞಾನ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2ರಿಂದ 5.15ರವರೆಗೆ ನಿಗದಿ ಮಾಡಲಾಗಿದೆ. ಆ ದಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ … Read more