ಮಾಜಿ ಸಿಎಂ ಬಿಎಸ್ವೈ ಇನ್ಮುಂದೆ ಡಾ.ಬಿಎಸ್ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR
KARNATAKA NEWS/ ONLINE / Malenadu today/ Jul 22, 2023 SHIVAMOGGA NEWSಶಿವಮೊಗ್ಗ ಜಿಲ್ಲೆ ಆನಂದಪುರದ ಸಮೀಪ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ 8ನೇ ಘಟಿಕೋತ್ಸವದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯ್ತು! ಉದ್ಯಮವಾಗಿಸಿ, ನೌಕರಿ ಕೊಡಿ ಈ ವೇಳೆ ಮಾತನಾಡಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭಾರತವು ಹವಾಮಾನ ವಿವಿಧ ರೀತಿಯ ಸೂಕ್ಷ್ಮ ಮತ್ತು ಕೋಮಲ ಹೂವುಗಳ ಕೃಷಿಗೆ ಸೂಕ್ತವಾಗಿದೆ. ನಮ್ಮ … Read more