ಅಧಿಕಾರಿಗಳಿಗೆ ಆರಗ ಶಾಕ್! ಹುಲಿಕಲ್ನಲ್ಲಿ ಅಧಿಕಾರಿಯ ಮಾನವೀಯತೆ! ಆಶ್ರಯ ಮನೆ ಬದ್ಲು ಚರ್ಚ್ ಕಟ್ಟಿದ್ರು! ಮೂಡಿಗೆರೆಯಲ್ಲಿ ಮೂವರು ನೀರು ಪಾಲು!
KARNATAKA NEWS/ ONLINE / Malenadu today/ Aug 6, 2023 SHIVAMOGGA NEWS ಮಾನವೀಯತೆ ಮರೆದ ಅರಣ್ಯ ಇಲಾಖೆ. ಕರಾವಳಿ ಸಂಪರ್ಕದ ಹುಲಿಕಲ್ ಘಾಟ್ ರಸ್ತೆಯಲ್ಲಿ ಸಂಭವಿಸಿದ ಲಾರಿ ಅಪಘಾತದಲ್ಲಿ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡು ಪಜ್ಞೆ ತಪ್ಪಿ ಬಿದ್ದಿದ್ದ. ಈ ವೇಳೇ ಇದನ್ನ ಗಮನಿಸಿದ ಸಿದ್ದಾಪುರ ವನ್ಯಜೀವಿ ವಲಯದ ಅರಣ್ಯಾಧಿಕಾರಿ ತಮ್ಮ ಇಲಾಖಾ ವಾಹನದಲ್ಲಿ ಗಾಯಾಳುವನ್ನ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದು ತುರ್ತು ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಚಾಲಕನ ಚೇತರಿಸಿಕೊಳ್ಳುತ್ತಿದ್ದು, ಇಲಾಖಾ ಅಧಿಕಾರಿಗಳ ಮಾನವೀಯತೆಗೆ ಕುಟುಂಬ … Read more