ಸೊರಬದ ಚಂದ್ರಗುತ್ತಿ ರೇಣುಕಾಂಬ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನ!?

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಚಂದ್ರಗುತ್ತಿಯಲ್ಲಿರುವ  ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯದಲ್ಲಿ(Chandragutti Renukamba Temple)  ಕಳ್ಳತನಕ್ಕೆ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹುಣ್ಣಿಮೆ ಹಿನ್ನೆಲೆಯಲ್ಲಿ ಭಕ್ತರ ದಂಡೆ ಹರಿದುಬಂದಿತ್ತು. ಇದರ ಬೆನ್ನಲ್ಲೆ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಶಂಕೆ ಎದುರಾಗಿದೆ. .ದೇವಾಲಯ ಹಾಗೂ ಗರ್ಭಗುಡಿಯ ಬಾಗಿಲನ್ನು ಮುರಿದಿರುವ ದುಷ್ಕರ್ಮಿಗಳು ಮೂರ್ತಿಯನ್ನ ಕೆಳಕ್ಕೆ ಬಿಸಾಡಿದ್ದಾರೆ. ಆದರೆ ದೇಗುಳದ ಹುಂಡಿಗಳು ಭದ್ರವಾಗಿದೆ.  ಇನ್ನೂ ಘಟನೆ ಬೆನ್ನಲ್ಲೆ ದೇವಾಲಯದ … Read more