BREAKING NEWS / ವಿಡಿಯೋ ಸ್ಕ್ಯಾಮ್! ಶಿವಮೊಗ್ಗ ಪೊಲೀಸರಿಂದ ಓರ್ವ ಆರೋಪಿ ಬಂಧನ !
KARNATAKA NEWS/ ONLINE / Malenadu today/ Jun 18, 2023 SHIVAMOGGA NEWS ಶಿವಮೊಗ್ಗ/ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ಹಾಗೂ ಅದಕ್ಕೆ ಸಂಬಂಧಿಸಿದ ಆರೋಪದ ಕುರಿತಾಗಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೊನ್ನೆಯಿಂದ ಶಿವಮೊಗ್ಗದಲ್ಲಿ ಅಶ್ಲೀಲ ವಿಡಿಯೋಗಳ ತುಣುಕುಗಳು ಹರಿದಾಡುತ್ತಿತ್ತು. ಆ ದೃಶ್ಯಗಳಲ್ಲಿ ಇದ್ದ ವ್ಯಕ್ತಿಯು, ಹೆಣ್ಣುಮಕ್ಕಳಿಗೆ ಆಮೀಷವೊಡ್ಡಿ ಅವರನ್ನ ಸೆಕ್ಸ್ ವಿಚಾರದಲ್ಲಿ ಬಳಸಿಕೊಳ್ಳುತ್ತಿದ್ದ ಮತ್ತು ಕೃತ್ಯವನ್ನು ವಿಡಿಯೋ ಮಾಡಿಕೊಂಡು ಬ್ಲ್ಯಾಕ್ಮೇಲ್ … Read more