ಚೆಕ್​ ಬೌನ್ಸ್​ : ಗೂಗಲ್​ನಲ್ಲಿ ಬ್ಯಾಂಕ್​ ನಂಬರ್​ ಹುಡುಕಿ ಫೋನ್​ ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್​

Shivamogga Round up

online fraud  ಶಿವಮೊಗ್ಗ : ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹2,94,479 ಕಳೆದುಕೊಂಡ ಘಟನೆ ನಡೆದಿದೆ. ತಮ್ಮ ಚೆಕ್ ವಜಾ ಆಗಿದ್ದಕ್ಕೆ ಮಾಹಿತಿ ಪಡೆಯಲು ಹೋಗಿ, ವ್ಯಕ್ತಿಯೊಬ್ಬರು ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಈ ಸಂಬಂಧ ನಗರದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ. ಶಿವಮೊಗ್ಗ: ಕೇವಲ 9 ದಿನಗಳಲ್ಲಿ ಮಹಿಳಾ ಇಂಜಿನಿಯರ್‌ಗೆ 11 ಲಕ್ಷ ವಂಚನೆ!  ನವೆಂಬರ್ 6, 2025 ರಂದು ರಾತ್ರಿ,  ದೂರುದಾರರು ಗೂಗಲ್‌ನಲ್ಲಿ ಕರ್ನಾಟಕ ಬ್ಯಾಂಕಿನ ಗ್ರಾಹಕ … Read more