ಶಿವಮೊಗ್ಗ: ಹೋಟೆಲ್ಗಳಲ್ಲಿ ರಾಸಾಯನಿಕ ಬಣ್ಣ, ಟೇಸ್ಟಿಂಗ್ ಪೌಡರ್ ಬಳಕೆ ವಿರುದ್ಧ NSUI ಆಕ್ರೋಶ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್ಗಳು ಮತ್ತು ರಸ್ತೆ ಬದಿಯ ತಿಂಡಿಗಾಡಿಗಳಲ್ಲಿ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕವಾದ ರಾಸಾಯನಿಕ ಬಣ್ಣಗಳು ಹಾಗೂ ಟೇಸ್ಟಿಂಗ್ ಪೌಡರ್ ಅನ್ನು ವ್ಯಾಪಕವಾಗಿ ಬಳಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಎನ್.ಎಸ್.ಯು.ಐ. (NSUI) ಕಾರ್ಯಕರ್ತರು ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಹೊಸನಗರ: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು ಪಾಲಿಕೆ ಆಯುಕ್ತರಿಗೆ ಈ ಸಂಬಂಧ ಮನವಿ ಸಲ್ಲಿಸಿದ ಸಂಘಟನೆಯ ಪದಾಧಿಕಾರಿಗಳು, ಟೇಸ್ಟಿಂಗ್ ಪೌಡರ್ ಬಳಸಿದ ಆಹಾರ ಸೇವನೆಯಿಂದ ಕ್ಯಾನ್ಸರ್ನಂತಹ ಭೀಕರ ರೋಗಗಳು ಬರುವ ಸಾಧ್ಯತೆ … Read more