ಶ್ರೀಗಂಧದ ಕಳ್ಳರ ಬೇಟೆ | ಬರೋಬ್ಬರಿ ಮಾಲಿನ ಜೊತೆ ಕೆಟಿಎಂ ಬೈಕ್ ಸಮೇತ ಸಿಕ್ಕಿಬಿದ್ದ ಆರೋಪಿಗಳು!
Chikkamagaluru Sandalwood Theft Case ’ಚಿಕ್ಕಮಗಳೂರು | ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಇಲ್ಲಿನ ಬಸವನಹಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಗಂಧದ ಕಳವು ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯಲ್ಲಿ ಹಲವು ದೂರು ದಾಖಲಾಗಿದ್ದವು. ಈ ನಿಟ್ಟಿನಲ್ಲಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ವಿಶೇಷ ತನಿಖಾ ತಂಡ ರಚಿಸಿದ್ದರು. ಈ ತಂಡ ಇದೀಗ ಕಾರ್ಯಾಚರಣೆ ಮುಗಿಸಿ ಆರೋಪಿಗಳನ್ನ ಅರೆಸ್ಟ್ ಮಾಡಿದೆ. ಬಂಧಿತ ಆರೋಪಿಗಳನ್ನು ನಗರದ ಕೆಂಪನಹಳ್ಳಿಯ ಆಂಜನೇಯ, … Read more