ಸಣ್ಣ ಮುನ್ನೆಚ್ಚರಿಕೆಯಿಂದ ಸುಗಮವಾಗಿ ಸಾಗಿದ ಚಿಕ್ಕಮಗಳೂರು-ಶಿವಮೊಗ ಟ್ರೈನ್! ಕಣಿವೆ ಗ್ರಾಮದಲ್ಲಿ ಏನಾಯ್ತು ಓದಿ
ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 23, 2025 : ಮಲ್ನಾಡ್ನಲ್ಲಿ ಮಳೆ ಆರ್ಭಟಕ್ಕೆ ಸಾಕಷ್ಟು ಹಾನಿ ಆಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದಾಗಿ ರೈಲ್ವೆ ಹಳಿಗಳ ಅಡಿಯಲ್ಲಿನ ಜಲ್ಲಿಕಲ್ಲುಗಳು ಕೊಚ್ಚಿ ಹೋಗಿತ್ತು. ಅದೃಷ್ಟಕ್ಕೆ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಅನಾಹುತವೊಂದು ತಪ್ಪಿದೆ. ರೈಲ್ವೆ ಪ್ರಯಾಣಿಕರಲ್ಲಿ ವಿನಂತಿ ಮೈಸೂರು ಶಿವಮೊಗ್ಗ ಟ್ರೈನ್ ವಿಚಾರದಲ್ಲಿ ಮಹತ್ವದ ಪ್ರಕಟಣೆ ನಡೆದಿದ್ದೇನು? ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಚಿಕ್ಕಮಗಳೂರಿನ ಕಣಿವೆ ಗ್ರಾಮದ ಬಳಿ ಸಿಗುವ ರೈಲ್ವೆ ಹಳಿಯಡಿಗಿನ ಗ್ರ್ಯಾವೆಲ್ ಸಂಪೂರ್ಣವಾಗಿ ಕೊಚ್ಚಿ ಹೋಗಿತ್ತು. ಇನ್ನೂ … Read more