ಪತ್ನಿಯನ್ನ ಕೊಂದು, ಸಹಜ ಸಾವು ಎನ್ನುತ್ತಾ ಅಂತ್ಯಕ್ರಿಯೆಗೆ ಮುಂದಾದ ಪತಿ! ಚಿಕ್ಕಮಗಳೂರು ಪೊಲೀಸರು ಕೊನೆ ಕ್ಷಣದಲ್ಲಿ ಕೊಟ್ರು ಶಾಕ್
KARNATAKA NEWS/ ONLINE / Malenadu today/ Jul 19, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದ ಬಳಿ ಬರುವ ಬಾಳೂರು ಸಮೀಪದ ಕಲ್ಲಕ್ಕಿ ಕಾಫಿ ತೋಟದಲ್ಲಿ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಪತಿಯನ್ನ ಬಾಳೂರು ಪೊಲೀಸರು ಬಂಧಿಸಿದ್ಧಾರೆ. ಏನಿದು ಘಟನೆ? ಕಲ್ಲಕ್ಕಿ ಎಸ್ಟೇಟ್ ಲೈನಿನಲ್ಲಿ ದಾವಣಗೆರೆ ಮೂಲದ ಶಿವ ಹಾಗೂ ಪತ್ನಿ ಲೀಲಾಬಾಯಿ ಕಾರ್ಮಿಕರಾಗಿ ಎರಡು ವರ್ಷದಿಂದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಸೋಮವಾರ ರಾತ್ರಿ ಕುಡಿದ ಅಮಲಿನಲ್ಲಿ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡಿದ … Read more