ಪ್ರತಿಭೆಯಿದ್ದರೆ ಸಾಕು! ಗಿಚ್ಚಿ ಗಿಲಿಗಿಲಿ ಜೂನಿಯರ್ಸ್‌ ಶೋಗೆ ಶಿವಮೊಗ್ಗದಲ್ಲಿಯೇ ನಡೆಯಲಿದೆ ಆಡಿಷನ್‌!

Gicchi Giligili Juniors

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:  ಕಲರ್ಸ್ ಕನ್ನಡ ವಾಹಿನಿಯ ಗಿಚ್ಚಿ ಗಿಲಿಗಿಲಿ ಜೂನಿಯರ್ಸ್‌  ರಿಯಾಲಿಟಿ ಷೋಗಾಗಿ ಡಿ. 14ರಂದು ಬೆಳಗ್ಗೆ 10ಗಂಟೆಗೆ ನಗರದ ಸವಳಂಗ ರಸ್ತೆ ಬಸವೇಶ್ವರ ನಗರ 3ನೇ ಕ್ರಾಸ್ ನ ಆಕ್ಸ್‌ಫರ್ಡ್ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ ಆಡಿಷನ್ ನಡೆಯಲಿದೆ. ಕ್ರಿಕೆಟ್: ಸಾಗರದ ವಿರಾಟ್ ಆರ್. ಗಣ್ಯಗೆ ಕರ್ನಾಟಕ ತಂಡದಲ್ಲಿ ಸ್ಥಾನ 5ರಿಂದ 12 ವರ್ಷ ವಯೋಮಿತಿಯ ಮಕ್ಕಳು ಈ ಆಡಿಷನ್ ನಲ್ಲಿ ಭಾಗವಹಿಸಬಹುದು. ಆಯ್ಕೆಯಾದ ಮಕ್ಕಳು ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ರಿಯಾಲಿಟಿ ಷೋದಲ್ಲಿ ಜನಪ್ರಿಯ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು