ದಾವಣಗೆರೆ-ಶಿವಮೊಗ್ಗ ! ಜೀರೋ ಟ್ರಾಫಿಕ್​ನಲ್ಲಿ ಪುಟ್ಟ ಜೀವ ರಕ್ಷಣಾ ಕಾರ್ಯಾಚರಣೆ!

KARNATAKA NEWS/ ONLINE / Malenadu today/ Aug 19, 2023 SHIVAMOGGA NEWS    ಹುಟ್ಟಿದ ಒಂದು ದಿನದ ಮಗುವನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ದಾವಣಗೆಯಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ಆ್ಯಂಬುಲೆನ್ಸ್ ನೊಂದಿಗೆ ಮಗುವಿನ ರವಾನೆಗೆ, ಟ್ರಾಫಿಕ್​ ಪೊಲೀಸರು ಹಾಗೂ ಆ್ಯಂಬುಲೆನ್ಸ್​ ಚಾಲಕರು ಸಾಥ್ ನೀಡಿದ್ದಾರೆ.  ಹಾಲೇಶ್ ದಂಪತಿಯ ಮಗು ಹುಟ್ಟುವಾಗಲೆ ಅನಾರೋಗ್ಯದಿಂದ ಬಳಲಿದೆ. ಈ ಹಿನ್ನೆಲೆಯಲ್ಲಿ ಆ ಮಗುವಿಗೆ ಹೆಚ್ಚಿನ … Read more